a-body-that-knows-no-rest-kn

Thiruvallur , Tamil Nadu

Dec 19, 2025

ವಿಶ್ರಾಂತಿಯ ಅರಿವೇ ಇಲ್ಲದ ಬಡಪಾಯಿ ಜೀವ

ತನ್ನ ಮಕ್ಕಳಿಗೆ ಉತ್ತಮ ಗುಣಮಟ್ಟದ ಸುನಿಶ್ಚಿತ ಜೀವನಕ್ಕಾಗಿ ಉರಿ ಬಿಸಿಲನ್ನೂ ಲೆಕ್ಕಿಸದೆ, ಜೀವನದ ಕಟು ವಾಸ್ತವಗಳೊಂದಿಗೆ ಸೆಣಸುತ್ತಾ, ತಮಿಳು ನಾಡಿನ ತಿರುವಲ್ಲೂರ್‌ ಜಿಲ್ಲೆಯ ಬೀದಿಗಳಲ್ಲಿ ತರಕಾರಿಗಳನ್ನು ಮಾರುವ ಅಮುಲು ಎಂಬ ಮಹಿಳೆಯ ಜೀವನ ವೃತ್ತಾಂತವನ್ನು ಯುವ ವಿದ್ಯಾರ್ಥಿನಿಯೊಬ್ಬಳು ಫೋಟೋಗಳನ್ನು ಕ್ಲಿಕ್ಕಿಸುವ ಮೂಲಕ ದಾಖಲಿಸುತ್ತಾಳೆ

Photo Editor

M. Palani Kumar

Translator

Shailaja G. P.

Author and Photographer

Hairunisha K.

Want to republish this article? Please write to zahra@ruralindiaonline.org with a cc to namita@ruralindiaonline.org

Author and Photographer

Hairunisha K.

ಹೈರುನಿಶಾ ಸ್ವತಂತ್ರ ಫೋಟೋ ಜರ್ನಲಿಸ್ಟ್ ಆಗಿದ್ದು, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪೀಪಲ್ಸ್ ಫೋಟೋಗ್ರಾಫರ್ಸ್ ಕಲೆಕ್ಟಿವ್ ಗುಂಪಿನ ಸದಸ್ಯರಾಗಿರುವ ಅವರು ಪರಿಯ ವಿಭಾಗದಲ್ಲಿ ಸಾಮಾಜಿಕ ಮಾಧ್ಯಮ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯಲ್ಲಿ ಹಿರಿಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿ ಭಾಷಾ ತಂಡದ ಸದಸ್ಯರಾಗಿದ್ದು, ಗುಜರಾತಿ ಭಾಷೆಗೆ ವರದಿಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಯ ಕವಿಯೂ ಹೌದು.

Photo Editor

M. Palani Kumar

ಪಳನಿ ಕುಮಾರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಟಾಫ್ ಫೋಟೋಗ್ರಾಫರ್. ದುಡಿಯುವ ವರ್ಗದ ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರ ಬದುಕನ್ನು ದಾಖಲಿಸುವುದರಲ್ಲಿ ಅವರಿಗೆ ಆಸಕ್ತಿ. ಪಳನಿ 2021ರಲ್ಲಿ ಆಂಪ್ಲಿಫೈ ಅನುದಾನವನ್ನು ಮತ್ತು 2020ರಲ್ಲಿ ಸಮ್ಯಕ್ ದೃಷ್ಟಿ ಮತ್ತು ಫೋಟೋ ದಕ್ಷಿಣ ಏಷ್ಯಾ ಅನುದಾನವನ್ನು ಪಡೆದಿದ್ದಾರೆ. ಅವರು 2022ರಲ್ಲಿ ಮೊದಲ ದಯನಿತಾ ಸಿಂಗ್-ಪರಿ ಡಾಕ್ಯುಮೆಂಟರಿ ಫೋಟೋಗ್ರಫಿ ಪ್ರಶಸ್ತಿಯನ್ನು ಪಡೆದರು. ಪಳನಿ ತಮಿಳುನಾಡಿನ ಮ್ಯಾನ್ಯುವಲ್‌ ಸ್ಕ್ಯಾವೆಂಜಿಗ್‌ ಪದ್ಧತಿ ಕುರಿತು ಜಗತ್ತಿಗೆ ತಿಳಿಸಿ ಹೇಳಿದ "ಕಕ್ಕೂಸ್‌" ಎನ್ನುವ ತಮಿಳು ಸಾಕ್ಷ್ಯಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.

Translator

Shailaja G. P.

ಶೈಲಜಾ (shailaja1.gp@gmail.com) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.